ಶ್ರೀ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಶ್ರೀಗಳು, ಶ್ರೀ ಮಠಕ್ಕೆ ಭೇಟಿ ನೀಡಿದ ಜಿಲ್ಲಾ ಆಡಳಿತ, ಹಾಗೂ ಜಿಲ್ಲಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮತ್ತು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಹೈತಿಹಾಸಿಕ ಮಹರ್ಷಿ ವಾಲ್ಮೀಕಿ ಜಾತ್ರಾ ವ್ಯವಸ್ಥೆಗಳ ಬಗ್ಗೆ ಮಾಹಿತಿ ತಿಳಿಸಿದರು

2020 ಫೆಬ್ರುವರಿ 8 ಮತ್ತು 9 ರಂದು ನಡೆಯುವ ಹೈತಿಹಾಸಿಕ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ ಪ್ರಯುಕ್ತ ಕೈಗೊಂಡಿರುವ ಪೂರ್ವಸಿದ್ಧತೆ ಬಗ್ಗೆ ವೇದಿಕೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಸ್ನಾನದ ಗೃಹಗಳು, ಊಟದ ವ್ಯವಸ್ಥೆ, ವಿಶ್ರಾಂತಿ ಗೃಹಗಳು, ಮುಂತಾದ ಸ್ಥಳಗಳನ್ನು ಪರಮಪೂಜ್ಯ ಶ್ರೀ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಶ್ರೀಗಳು, ಶ್ರೀ ಮಠಕ್ಕೆ ಭೇಟಿ ನೀಡಿದ ಜಿಲ್ಲಾ ಆಡಳಿತ, ಹಾಗೂ ಜಿಲ್ಲಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಮತ್ತು ವಿವಿಧ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು
© 2020, Shri Maharushi Valmiki Gurupeeta | All Rights Resever