ಶ್ರೀಶ್ರೀಶ್ರೀ ಪ್ರಸನ್ನಾನಂದ ಶ್ರೀಗಳ ನೇತೃತ್ವದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರನ್ನು ಬೇಟಿಮಾಡಿ ಜಾತ್ರಾ ಮಹೋತ್ಸವಕ್ಕೆ ಆಗಮಿಸಿ ಯಶಸ್ವಿ ಗೊಳಿಸಿದ್ದಕ್ಕೆ ಅಭಿನಂದಿಸಲಾಯಿತು

ಇಂದು ಬೆಂಗಳೂರಿನಲ್ಲಿ ಪರಮಪೂಜ್ಯ ಶ್ರೀಶ್ರೀಶ್ರೀ ಪ್ರಸನ್ನಾನಂದ ಶ್ರೀಗಳ ನೇತೃತ್ವದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರನ್ನು ಬೇಟಿಮಾಡಿ ಜಾತ್ರಾ ಮಹೋತ್ಸವಕ್ಕೆ ಆಗಮಿಸಿ ಯಶಸ್ವಿ ಗೊಳಿಸಿದ್ದಕ್ಕೆ ಅಭಿನಂದಿಸಲಾಯಿತು. ಮತ್ತು ಇದೆ ಸಂದರ್ಭದಲ್ಲಿ ಸಮುದಾಯದ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮತ್ತು ಅಧಿವೇಶನದಲ್ಲಿ ಪ್ರಸ್ತಾಪಿಸಲು ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಸಂಪುಟದ ಎಲ್ಲಾ ಸದಸ್ಯರು, ಶಾಸಕರು, ಸಮುದಾಯದ ಹಲವಾರು ಮುಖಂಡರು, ಹಾಜರಿದ್ದರು.
© 2020, Shri Maharushi Valmiki Gurupeeta | All Rights Resever